ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಉಡುಪಿ, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel