ಎರಡು ದಿನ ಸುರಿದ ಮಳೆಗೆ ಶಿರಾಡಿ ಘಾಟಿಯ ವಿವಿದೆಡೆ ವಾಹನ ಅಪಘಾತ ಸಂಭವಿಸಿದೆ. ಶಿರಾಡಿ ಗಡಿ ಭಾಗದ ಮೇಲೆ ಹಾಗೂ ಕೆಳಗಿನ ಭಾಗದಲ್ಲಿ ಮೇ.20 ರಂದು ಪ್ರತ್ಯೇಕ ಅಪಘಾತ ನಡೆದಿದೆ. ಅಡ್ಡಹೊಳೆ ಎಂಬಲ್ಲಿ ಟ್ರೈಲರ್ ಒಂದು ಜಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದರೆ, ಸಕಲೇಶುರದ ಬಳಿ ಗೋಧಿ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಮೀನು ತುಂಬಿದ ಲಾರಿಯು ಬೆಳಗ್ಗೆ ಅಪಘಾತಡಿದೆ. ವಿಪರೀತ ಮಳೆ ಹಾಗೂ ನಿಗದಿತ ಮಿತಿಗಿಂತ ವೇಗದ ಚಾಲನೆಯೇ ಅಪಘಾತ ಕಾರಣವಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.