Advertisement
ಸುದ್ದಿಗಳು

ಮೊದಲ ಮಳೆ | ಶಿರಾಡಿ ಘಾಟಿಯ ಅಲ್ಲಲ್ಲಿ ವಾಹನ ಅಪಘಾತ |

Share
Summary
ವಿಪರೀತ ಸುರಿದ ಮಳೆ | ಶಿರಾಡಿಯ ಕಾಂಕ್ರೀಟ್‌ ರಸ್ತೆಯಲ್ಲಿ ಸ್ಕಿಡ್‌ | ಲಾರಿಗಳ ಅಪಘಾತ | ಎಚ್ಚರಿಕೆ ಅಗತ್ಯ |

ಎರಡು ದಿನ ಸುರಿದ ಮಳೆಗೆ ಶಿರಾಡಿ ಘಾಟಿಯ ವಿವಿದೆಡೆ ವಾಹನ ಅಪಘಾತ ಸಂಭವಿಸಿದೆ. ಶಿರಾಡಿ ಗಡಿ ಭಾಗದ ಮೇಲೆ ಹಾಗೂ ಕೆಳಗಿನ ಭಾಗದಲ್ಲಿ ಮೇ.20 ರಂದು ಪ್ರತ್ಯೇಕ ಅಪಘಾತ ನಡೆದಿದೆ. ಅಡ್ಡಹೊಳೆ ಎಂಬಲ್ಲಿ ಟ್ರೈಲರ್ ಒಂದು ಜಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದರೆ, ಸಕಲೇಶುರದ ಬಳಿ ಗೋಧಿ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಮೀನು ತುಂಬಿದ ಲಾರಿಯು ಬೆಳಗ್ಗೆ ಅಪಘಾತಡಿದೆ. ವಿಪರೀತ ಮಳೆ ಹಾಗೂ ನಿಗದಿತ ಮಿತಿಗಿಂತ ವೇಗದ ಚಾಲನೆಯೇ ಅಪಘಾತ ಕಾರಣವಾಗುತ್ತಿದೆ ಎಂದು ಸ್ಥಳೀಯರು  ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

4 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

13 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago