ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

December 23, 2021
8:13 PM

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ ಆಗುತ್ತಿದೆ. ತರಕಾರಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ.

ಮಳೆಯ ಕಾರಣದಿಂದ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಿಂದಾಗಿ ಟೊಮೊಟೋ ,ಬೀನ್ಸ್ ,ಈರುಳ್ಳಿ ಹಾಗೂ ಇನ್ನಿತರ ತರಕಾರಿಗಳ ಬೆಲೆಗಳು ಹೆಚ್ಚಳವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ. ಬದನೆಕಾಯಿ, ಮೂಲಂಗಿ ರೂಪಾಯಿ 8೦ ಕ್ಕೆ ಏರಿಕೆಯಾಗಿದೆ. ಟೊಮೆಟೊ ಬೆಲೆಯು ಮತ್ತೆ ಏರಿಕೆ ಹಾದಿಯಲ್ಲಿದೆ. ಬೀನ್ಸ್ 9೦ ರೂಪಾಯಿಗೆ ಏರಿಕೆಯಾಗಿದೆ ಎಂದು  ವ್ಯಾಪಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?
October 2, 2026
6:55 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror