ಚಾಮರಾಜನಗರ ತಾಲೂಕಿನ ಮಂಗಲ, ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಹನೂರು ತಾಲೂಕಿನ ಅಜ್ಜಿಪುರ ಗ್ರಾಮಗಳ ಸುತ್ತಮುತ್ತ ಗುಡುಗಿನ ಆರ್ಭಟದೊಂದಿಗೆ ಸಾಧಾರಣ ಮಳೆಯಾಗಿದೆ. ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಪಚ್ಚೇಗೌಡನದೊಡ್ಡಿ ಗ್ರಾಮದ ರೈತರ ಜಮೀನುಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಭಾರಿ ಗಾಳಿಗೆ ಅಪಾರ ಬೆಳೆ ಹಾನಿಯಾಗಿದೆ.ಹಾವೇರಿ ಜಿಲ್ಲೆಯ ವಿವಿಧಡೆ ಗುಡುಗು ಸಹಿತ ಸುರಿದ ಧಾರಾಕಾರ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿಗೆ ಹಾನಿಯಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel