Advertisement
ಸುದ್ದಿಗಳು

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |

Share

ಚಾಮರಾಜನಗರ ತಾಲೂಕಿನ ಮಂಗಲ, ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಹನೂರು ತಾಲೂಕಿನ ಅಜ್ಜಿಪುರ ಗ್ರಾಮಗಳ ಸುತ್ತಮುತ್ತ ಗುಡುಗಿನ ಆರ್ಭಟದೊಂದಿಗೆ ಸಾಧಾರಣ ಮಳೆಯಾಗಿದೆ. ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಪಚ್ಚೇಗೌಡನದೊಡ್ಡಿ ಗ್ರಾಮದ ರೈತರ ಜಮೀನುಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಭಾರಿ ಗಾಳಿಗೆ ಅಪಾರ ಬೆಳೆ ಹಾನಿಯಾಗಿದೆ.ಹಾವೇರಿ ಜಿಲ್ಲೆಯ ವಿವಿಧಡೆ  ಗುಡುಗು ಸಹಿತ ಸುರಿದ ಧಾರಾಕಾರ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.  ಕೃಷಿಗೆ ಹಾನಿಯಾಗಿದೆ.

Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

15 hours ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

15 hours ago