ಭಾರಿ ಮಳೆ ಹಿನ್ನೆಲೆ ಕೊಕ್ಕಡ ಗ್ರಾಮದ ಎರಡು ಕಡೆಗಳಲ್ಲಿ ಮಂಗಳವಾರ ಮನೆ ಕುಸಿತವಾಗಿದೆ. ಗ್ರಾಮದ ಬರಮೇಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆಗೆ ಭಾಗಶ: ಹಾನಿಯಾಗಿದೆ. ಹಳ್ಳಿಂಗೇರಿ ನಿವಾಸಿ ಯಮುನಾ ಮಡಿವಾಳ ಅವರ ಮನೆಯ ಹೊರಂಗಣ ಕುಸಿತವಾಗಿದ್ದು ಚಾವಣಿ ಕೆಳಗೆ ಬಿದ್ದಿದೆ. ಮನೆಯವರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಯಮುನಾ ಮಡಿವಾಳರ ಮನೆಯವರು ಹಳ್ಳಿಂಗೇರಿಯ ಸಮುದಾಯ ಭವನದಲ್ಲಿ ಆಶ್ರಯವನ್ನು ಪಡೆಯುತ್ತಿದ್ದಾರೆ.ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…