ಕರಾವಳಿ ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆ | ಹಲವು ಕಡೆ ಹಾನಿ |

July 14, 2022
5:53 PM

ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್‌ ಸಂಪರ್ಕಕ್ಕೂ ಕಷ್ಟವಾಗಿದೆ.

ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್‌ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ.  ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror