ಕಲ್ಲಾಜೆಯಲ್ಲಿ ಎರಡನೇ ಮಳೆ | 8 ಮಿಮೀ ಮಳೆ |

March 10, 2022
7:21 PM

ಗುರುವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಲ್ಲಾಜೆಯಲ್ಲಿ ಮಳೆಯಾಗಿದೆ. ಕಲ್ಲಾಜೆ , ನಡುಗಲ್ಲು ಹಾಗೂ ಆಸುಪಾಸು ಭಾಗಗಳಲ್ಲೂ ಮಳೆಯಾಗಿದೆ. ಕಲ್ಲಾಜೆ ಪ್ರದೇಶದಲ್ಲಿ ಸಂಜೆ ಸುರಿದ ಮಳೆಯು 8 ಮಿಮೀ ದಾಖಲಾಗಿದೆ ಎಂದು ಕೃಷಿಕ ಸಿಜೋ ಅಬ್ರಾಹಂ ಹೇಳಿದ್ದಾರೆ. ಕೆಲವು ಕಡೆ ಗುರುವಾರ ಸಂಜೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವಿಶ್ಲೇಷಕ, ಕೃಷಿಕ ಸಾಯಿಶೇಖರ್‌ ಕರಿಕಳ ಮಾಹಿತಿ ನೀಡಿದ್ದರು.

ವೆದರ್‌ ಮಿರರ್‌ |10-03-2022 | ಕೆಲವೆಡೆ ತುಂತುರು ಮಳೆ ಸಾಧ್ಯತೆ |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror