ಗುರುವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಲ್ಲಾಜೆಯಲ್ಲಿ ಮಳೆಯಾಗಿದೆ. ಕಲ್ಲಾಜೆ , ನಡುಗಲ್ಲು ಹಾಗೂ ಆಸುಪಾಸು ಭಾಗಗಳಲ್ಲೂ ಮಳೆಯಾಗಿದೆ. ಕಲ್ಲಾಜೆ ಪ್ರದೇಶದಲ್ಲಿ ಸಂಜೆ ಸುರಿದ ಮಳೆಯು 8 ಮಿಮೀ ದಾಖಲಾಗಿದೆ ಎಂದು ಕೃಷಿಕ ಸಿಜೋ ಅಬ್ರಾಹಂ ಹೇಳಿದ್ದಾರೆ. ಕೆಲವು ಕಡೆ ಗುರುವಾರ ಸಂಜೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವಿಶ್ಲೇಷಕ, ಕೃಷಿಕ ಸಾಯಿಶೇಖರ್ ಕರಿಕಳ ಮಾಹಿತಿ ನೀಡಿದ್ದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…