ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

May 27, 2025
8:19 AM

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ  ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ,  ಹೀಗಾಗಿ  ರೆಡ್‌ ಎಲರ್ಟ್‌ ಘೋಷಿಸಲಾಗಿದೆ.  ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್ ಎಲರ್ಟ್ ನೀಡಲಾಗಿದೆ ಎಂದು ಹವಾಮನ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror