ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ, ಹೀಗಾಗಿ ರೆಡ್ ಎಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್ ಎಲರ್ಟ್ ನೀಡಲಾಗಿದೆ ಎಂದು ಹವಾಮನ ಇಲಾಖೆ ತಿಳಿಸಿದೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…