28.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 5ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಆಗಸ್ಟ್ 31ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ.
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಆಗಸ್ಟ್ 29ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಚಲನೆಯು ನಿಧಾನ ಗತಿಯಲ್ಲಿದ್ದು, ಪಥದ ಅನಿಶ್ಚಿತತೆ ಮುಂದುವರಿದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…