ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ

September 18, 2025
9:06 PM

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ರಾಜ್ಯಾದ್ಯಂತ ಇರುವ 38,000 ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಯೋಜನೆಯ ರೂಪಿಸಿ ಅನುದಾನ ನಿಗದಿ ಮಾಡಬೇಕು. ಕಬ್ಬಿನ ಉತ್ಪನ್ನ ವೆಚ್ಚ ಏರಿಕೆಯಾಗಿದ್ದು ಎಫ್‌ಆರ್‌ಪಿ ದರ ಸಮಂಜಸವಾಗಿಲ್ಲ. ಕಬ್ಬಿನ ಎಫ್‌ಆರ್‌ಪಿ ದರಕ್ಕೆ ಹೆಚ್ಚುವರಿಯಾಗಿ ರಾಜ್ಯ ಸಲಹಾ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದೆ.   ರಾಜ್ಯಾದ್ಯಂತ ಅತಿವೃಷ್ಟಿ ಮಳೆ ಹಾನಿ ಪರಿಹಾರವನ್ನು ವೈಜ್ಞಾನಿಕವಾಗಿ ನಿರ್ಧರಿಸಿ ಮಳೆ ಆಶ್ರಯಿತ ಭೂಮಿಗೆ ಎಕರೆಗೆ 25 ಸಾವಿರ ನೀರಾವರಿಗೆ 40 ಸಾವಿರ   ವಿತರಿಸುವಂತೆ ಮನವಿ ಮಾಡಿದ್ದಾರೆ.  ಕೆಐಡಿಬಿ ರೈತರ ಜಮೀನು ವಶಪಡಿಸಿಕೊಂಡು 25 ವರ್ಷವಾದರೂ ಯಾವುದೇ ಉದ್ದೇಶಕ್ಕೆ ಬಳಸದೆ ಖಾಲಿ ಬಿಟ್ಟಿರುವ ಜಮೀನುಗಳನ್ನು ರೈತರಿಗೆ ವಾಪಸ್ ನೀಡಬೇಕು  ಎಂದು ಆಗ್ರಹಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror