ಕರಾವಳಿ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಸಿಎಂ ಟ್ವೀಟ್ ಮಾಡಿದ್ದು, ಮೂರು ಜಿಲ್ಲೆಯ ಉಸ್ತುವಾರಿ ಸಚಿವರುಗಳಿಗೆ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಟ್ವೀಟ್‍ನಲ್ಲೇನಿದೆ..?: ದಕ್ಷಿಣ ಕನ್ನಡ #DakshinaKannada, ಉತ್ತರ ಕನ್ನಡ #UttaraKannada ಹಾಗೂ ಉಡುಪಿ #Udupi ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…