ಸುದ್ದಿಗಳು

#RainEffect | ಮಳೆ…. ಮಳೆ… | ಉತ್ತರದಲ್ಲೂ ತತ್ತರ….. ದಕ್ಷಿಣದಲ್ಲೂ ತತ್ತರ…! |

Share

ಉತ್ತರಾಖಂಡ್‌ನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂ ಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿಪರೀತ ಮಳೆಗೆ ಉತ್ತರ ಭಾರತದಲ್ಲಿ ಜನಜೀವನವೂ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಭಾರತದಲ್ಲಿ ನಿರೀಕ್ಷಿತ ಮಳೆಯಾಗದೆ ಕೃಷಿಕರು ಕಂಗಾಲಾಗಿದ್ದಾರೆ. ಕೆಲವು ಕಡೆ ನೀರಿಲ್ಲಿದೆ ಜನರು ಮಳೆಯನ್ನೇ ನೋಡುವಂತಾಗಿದೆ. ಒಂದು ಕಡೆಯಿಂದ ಮಳೆಯಿಂದ ಜನರು ತತ್ತರವಾದರೆ, ಇನ್ನೊಂದು ಕಡೆ ಮಳೆ ಇಲ್ಲದೆ ತತ್ತರವಾಗಿದ್ದಾರೆ.

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವ ಜಲ ದಿನ | ನೀರಿನ ಸುಸ್ಥಿರ ನಿರ್ವಹಣೆಗಾಗಿ ಜಾಗೃತಿ

ಅರಣ್ಯನಾಶ, ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ…

4 hours ago

ವಿಶ್ವ ಜಲದಿನ ಆಚರಣೆ ಹಿನ್ನೆಲೆ ಮಳೆ ನೀರಿನ ಸಂಗ್ರಹ – 2025 ಅಭಿಯಾನಕ್ಕೆ ಚಾಲನೆ

ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ' ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ…

4 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಕೆಜಿಎಫ್ ನಲ್ಲಿ ಧಾರಾಕಾರ ಮಳೆ | ಮುಂದಿನ 24 ಗಂಟೆಗಳಲ್ಲಿ ವಿವಿದೆಡೆ ಮಳೆ ಸಾಧ್ಯತೆ |

ಮುಂದಿನ 24 ಗಂಟೆಗಳಲ್ಲಿ ದಕ್ಷಿಣಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು…

5 hours ago

ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರ | ಮುಂದಿನ ವರ್ಷದ ವೇಳೆಗೆ ಆರಂಭ

ಮುಂದಿನ ವರ್ಷದ ವೇಳೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುವುದು…

13 hours ago

ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ನೀರು ಹರಿಸಲು ಮನವಿ

ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು…

13 hours ago

ರಾಜ್ಯದಲ್ಲಿ ನಕ್ಸಲ್ ನಿಗ್ರಹ ಘಟಕ ವಿಸರ್ಜನೆ | ನಕ್ಸಲರು ನುಸುಳುವ ಸಾಧ್ಯತೆಯ ಬಗ್ಗೆ ನಿಗಾ | ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ…

13 hours ago