#WeatherMirror | 30 :06 : 2023 | ಕರಾವಳಿಯಲ್ಲಿ ಮಳೆ ಮುನ್ಸೂಚನೆ | ಉಳಿದೆಡೆ ಮೋಡ ಕವಿದ ವಾತಾವರಣ

June 30, 2023
11:52 AM

01.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು.

ತುಮಕೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಜೂನ್ 30 ಹಾಗೂ ಜುಲೈ 1ರಂದು ಅವಕಾಶ ಸಿಗಬಹುದು.

ಮುಂಗಾರು : ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಜುಲೈ 3ರಿಂದ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಜುಲೈ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror