01.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು.
ತುಮಕೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಜೂನ್ 30 ಹಾಗೂ ಜುಲೈ 1ರಂದು ಅವಕಾಶ ಸಿಗಬಹುದು.
ಮುಂಗಾರು : ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಜುಲೈ 3ರಿಂದ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಜುಲೈ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…