18.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಅಲ್ಪ ಪ್ರಮಾಣದ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಡಿಸೆಂಬರ್ 18 ರಿಂದ ರಾಜ್ಯದಾದ್ಯಂತ ಸ್ವಚ್ಛ ಆಕಾಶದೊಂದಿಗೆ ಒಣ ಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಕಡೆಯಿಂದ ಬಿಸಿದ ಗಾಳಿಯ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಚಳಿ ಕಡಿಮೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಮತ್ತೆ ಚಳಿಯ ವಾತಾವರಣವು ಆರಂಭವಾದರೂ, ತೀವ್ರ ಚಳಿಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆಗಳಿವೆ.
ಉತ್ತರಾಖಂಡದ ಸ್ಥಳೀಯ ಬದ್ರಿ ಹಸು ಇಂದು ರೈತರ ಪಾಲಿಗೆ ಹೊಸ ಆದಾಯದ ಮೂಲವಾಗಿ…
ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ…
ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್…
ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…
ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…