ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧೀಕಾರಿ ಜು.5ರಂದು ರಜೆ ಘೋಷಿಸಿದ್ದಾರೆ.
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…