Advertisement
MIRROR FOCUS

ಬೀದರ್-ಚಿಕ್ಕಮಗಳೂರಿನಲ್ಲಿ ಮಳೆ | ಗುಡುಗು ಸಹಿತ ಧಾರಾಕಾರ ಮಳೆ |

Share

ಬಿಸಿಲಿನ ಧಗೆ ಹೆಚ್ಚಾಗುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ಬೀದರ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮೊದಲ ಮಳೆಗೆ ಜನತೆ ಖುಷಿಪಟ್ಟರು. ಕೃಷಿಕರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.….ಮುಂದೆ ಓದಿ…..

ಈ ಬಾರಿ ಮಳೆಯ ಕೊರತೆಯಿಂದ ರಾಜ್ಯದ ಎಲ್ಲೆಡೆ ಕೃಷಿಕರು ಕಂಗಾಲಾಗಿದ್ದಾರೆ. ಬಿಸಿಲ ಧಗೆಯಿಂದ  ಭೂಮಿ ಕಾದ ಕಾವಲಿಯಂತಾಗಿತ್ತು. ನೀರಿಲ್ಲದೆ ತೋಟಗಳು ಸಂಪೂರ್ಣ ಒಣಗಿ ನಿಂತಿದ್ದವು. ಈ ವರ್ಷ ಬಯಲು ಸೀಮೆ ಭಾಗವಾದ ಕಡೂರು, ತರೀಕೆರೆ ತಾಲೂಕಿನಲ್ಲಿ ಅಂತರ್ಜಲ ಮಟ್ಟವೂ ಕುಸಿದಿದೆ. ಈ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಮಳೆಯಾಗಿದೆ. ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು.….ಮುಂದೆ ಓದಿ…..

ಇದೇ ವೇಳೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ಗ್ರಾಮದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಬೀದರ್, ಔರಾದ್, ಕಮಲನಗರ, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ‌ ಮಳೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

6 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago