ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ ಮಳೆ ಇರಲಿದ್ದು, ಜೂನ್ 11 ರಿಂದ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆ ಹಾಗೂ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…