ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |

April 19, 2024
11:07 PM
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್‌ ಕಡಿತವಾಗಿದೆ. ಸುಳ್ಯದ ಕನಕಮಜಲು ಬಳಿ ರಸ್ತೆಗೆ ಮರ ಉರುಳಿದೆ. ಮರ ಪ್ರಮುಖ ವಿದ್ಯುತ್‌ ಲೈನ್‌ ಮೇಲೆಯೂ ಮರ ಬಿದ್ದು ಸುಳ್ಯಕ್ಕೆ ವಿದ್ಯುತ್‌ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ವಿದ್ಯುತ್‌ ವಿತರಣೆಗೆ ಪ್ರಯತ್ನ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror