ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ. ಸುಳ್ಯದ ಕನಕಮಜಲು ಬಳಿ ರಸ್ತೆಗೆ ಮರ ಉರುಳಿದೆ. ಮರ ಪ್ರಮುಖ ವಿದ್ಯುತ್ ಲೈನ್ ಮೇಲೆಯೂ ಮರ ಬಿದ್ದು ಸುಳ್ಯಕ್ಕೆ ವಿದ್ಯುತ್ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ವಿದ್ಯುತ್ ವಿತರಣೆಗೆ ಪ್ರಯತ್ನ ನಡೆಸುತ್ತಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…