ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.ಜಗಳೂರು, ಹೊನ್ನಾಳಿ ತಾಲ್ಲೂಕಿನಲ್ಲಿ ಬಿರುಗಾಳಿಯಿಂದ ಅಡಿಕೆ, ತೆಂಗು, ಪಪ್ಪಾಯ, ಬಾಳೆ ಬೆಳೆಗಳು ನೆಲಕ್ಕುರುಳಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಜಗಳೂರು ತಾಲೂಕಿನ ಮರಿಕಟ್ಟೆ ಗ್ರಾಮದಲ್ಲಿ ಹತ್ತಾರು ಎಕರೆಯಲ್ಲಿ ಕೊಯ್ಲಿಗೆ ಬಂದಿದ್ದ ಪಪ್ಪಾಯಿ ಬಿರುಗಾಳಿಯ ರಭಸಕ್ಕೆ ನೆಲಕ್ಕೆ ಬಿದ್ದಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…