ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಜನ ಜೀವನ, ಸಂಚಾರ ವ್ಯವಸ್ಥೆಗೆ ತೊಂದರೆ

August 29, 2025
7:50 PM

ದೇಶದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ ಜೀವನ ಹಾಗೂ ಸಂಚಾರ ವ್ಯವಸ್ಥೆಗೆ ಅಡ್ಡಿಯುಂಟಾಗಿದೆ. ಅರುಣಾಚಲ ಪ್ರದೇಶ, ಕರಾವಳಿ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಈಶಾನ್ಯ ಭಾರತದಲ್ಲೂ ಭಾರೀ ಮಳೆ  ಸಾಧ್ಯತೆಯಿದೆ. ವಾಯುವ್ಯ ಭಾರತದಲ್ಲಿ, ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ ನಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಬಿಹಾರ, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಾಫರಾಬಾದ್, ಜಾರ್ಖಂಡ್ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror