ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ತಂಪೆರೆದಿದೆ. ಬನಶಂಕರಿ, ವಿಧಾನಸೌಧ, ಕೆ.ಆರ್. ಸರ್ಕಲ್ ಸೇರಿದಂತೆ ಹಲವು ಕಡೆ ಸುರಿದ ಮಳೆಗೆ ವಾಹನ ಸವಾರರು ಪರದಾಡುವಂತಾಗಿತ್ತು. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಇಂದು ಹಾಗೂ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…