ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಹೊಸಕೋಟೆ, ಬೆಳ್ಳೂರು 3, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ಚೆನ್ನರಾಯಪಟ್ಟಣ 2, ಭಾಗಮಂಡಲ, ಮೊಣಕಾಲ್ಮೂರು, ಹೊಸದುರ್ಗ, ತಿಪ್ಪಗೊಂಡನಹಳ್ಳಿಯಲ್ಲಿ ತಲಾ 1 ಸೆಂಟಿಮೀಟರ್ ಮಳೆಯಾಗಿದೆ. ಕಲಬುರಗಿಯಲ್ಲಿ ದಿನದ ಗರಿಷ್ಠ ಉಷ್ಣಾಂಶ 40.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣವಿದ್ದು ಆಗಾಗ ಹಗುರದಿಂದ ಸಾಧಾರಣ ಮಳೆ ಸಂಭವ. ಗರಿಷ್ಠ 33, ಕನಿಷ್ಠ 20ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…