18.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ತೀವ್ರತೆ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆ ಕಡಿಮೆಯಾಗಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಇರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…