ರಾಜ್ಯದ ಹಲವೆಡೆ ಮುಂದಿನ 5 ದಿನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕೃಷಿ ಶಿಕ್ಷಣ ಕಾರ್ಯಕ್ರಮಗಳಲ್ಲಿ ಒಟ್ಟು ದಾಖಲಾತಿಯಲ್ಲಿ ಮಹಿಳೆಯರು ಶೇ. 30-40 ರಷ್ಟಿದ್ದರೂ, ಈ…
ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು…
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆಡರು ಕಡೆಗಳಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ…
ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ…
ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ…