ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |

October 23, 2024
7:30 PM
ರಾಜ್ಯಾದ್ಯಂತ ಮುಂದಿನ 6  ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಹಿಂಗಾರು ಮಳೆ ಜೋರಾಗಿದ್ದು ಕಳೆದೊಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲೂ  ಮಳೆಯ ಆರ್ಭಟ ಜೋರಾಗಿದೆ. ರಾಜ್ಯಾದ್ಯಂತ ಮುಂದಿನ 6  ದಿನಗಳ ಕಾಲ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement

ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗಲಿದ್ದು ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror