ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10, ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಕೆಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದೂ ಕೂಡ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
“ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ….
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…