ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿದೆಡೆಡ ಬಿರುಗಾಳಿಯಿಂದ ಕೂಡಿದ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ಎರಡು ದಿನ ಉತ್ತರ ನಾಡಿನ ಬೆಳಗಾವಿ, ಗದಗ, ಹಾವೇರಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel