ರಾಜ್ಯದ ವಿವಿದೆಡೆ ಮಳೆ

April 8, 2025
9:52 AM

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು ಉಷ್ಣಾಂಶ 39.8  ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಇಂದು  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿದೆಡೆಡ ಬಿರುಗಾಳಿಯಿಂದ ಕೂಡಿದ ಗುಡುಗು ಸಹಿತ  ಮಳೆಯಾಗಲಿದೆ.  ಮುಂದಿನ ಎರಡು ದಿನ ಉತ್ತರ ನಾಡಿನ ಬೆಳಗಾವಿ,  ಗದಗ, ಹಾವೇರಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror