ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

April 11, 2025
6:10 AM

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.  ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಷಿಯಸ್ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror