ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಷಿಯಸ್ ದಾಖಲಾಗಿದೆ.
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…
ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…
ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…