Advertisement
ವೆದರ್ ಮಿರರ್

ಹವಾಮಾನ ವರದಿ | 09-11-2025 | ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ – ಮಳೆ ಇದೆಯೇ..?

Share

10.11.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳ ಅಲ್ಲಲ್ಲಿ ನಿನ್ನೆ ಸಂಜೆ ಅನಿರೀಕ್ಷಿತ ಉತ್ತಮ ಮಳೆಯಾಗಿದೆ. ಕೆಲವು ಭಾಗಗಳಲ್ಲಿ 100 ಮಿ. ಮೀ. ಗಿಂತಲೂ ಅಧಿಕ ಮಳೆಯಾದ ವರದಿಯಾಗಿದೆ. ಇವತ್ತು ರಾಜ್ಯದಾದ್ಯಂತ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ಸಾಧ್ಯತೆಯೂ ಇದೆ.

ಫಿಲಿಪ್ಪೀನ್ಸ್ ಪಶ್ಚಿಮ ಕರಾವಳಿಯಲ್ಲಿ ಉಂಟಾಗಿದ್ದ ಪ್ರಭಲ ಚಂಡಮಾರುತದ ಪರಿಣಾಮದಿಂದ ನಮ್ಮ ಹಿಂಗಾರು ಮಾರುತಗಳು ಆ ಕಡೆಗೆ ಸೆಳೆಯಲ್ಪಟ್ಟಿದ್ದವು.  ಚಂಡಮಾರುತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೆ ಹಿಂಗಾರು ತನ್ನ ಸಾಂಪ್ರದಾಯಿಕ ಹಾದಿಗೆ ಮರಳಿದೆ. ಆದರೆ, ಉತ್ತರ ಭಾರತದ ಕಡೆಯಿಂದ ಶೀತ ಗಾಳಿಯೂ ಬೀಸುತ್ತಿರುವುದರಿಂದ ಪರಿಸ್ಥಿತಿ ಕಾದುನೋಡಬೇಕಾಗಿದೆ. ಈ ಮಧ್ಯೆ ನವೆಂಬರ್ 12  ರಂದು ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನಂತೆ ನವೆಂಬರ್ 12ರ ನಂತರ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡಿನ ಕೊಡಗು, ಹಾಸನ ಮತ್ತು ಕರಾವಳಿಯ ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಮಳೆಯ ಮುನ್ಸೂಚನೆಯೂ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

22 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago