ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಆಂಧ್ರಪ್ರದೇಶ, ಹಿಮಾಚಲಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ತಮಿಳುನಾಡು, ಪುದುಚೆರಿ, ಕಾರೈಕಲ್, ತೆಲಂಗಾಣ ಮತ್ತು ಉತ್ತರಾಖಂಡ್ ನಲ್ಲೂ ವರ್ಷಧಾರೆ ಸುರಿಯುವ ನಿರೀಕ್ಷೆ ಇದೆ. ಅಂಡಮಾನ್ ನ ಸಮುದ್ರ ತೀರಪ್ರದೇಶ, ಬಂಗಾಳಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಈಶಾನ್ಯ ಪ್ರದೇಶದಲ್ಲಿ ಶೀತ ವಾತಾವರಣವಿರಲಿದೆ. ದೆಹಲಿಯಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

