Advertisement
MIRROR FOCUS

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಬಿರುಗಾಳಿ ಸಹಿತ ಮಳೆ – ವಿವಿಧ ರಾಜ್ಯಗಳಲ್ಲಿ ಮಳೆ ಸಾಧ್ಯತೆ

Share

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಅಲ್ಲದೆ, ಆಂಧ್ರಪ್ರದೇಶ, ಹಿಮಾಚಲಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ತಮಿಳುನಾಡು, ಪುದುಚೆರಿ, ಕಾರೈಕಲ್, ತೆಲಂಗಾಣ ಮತ್ತು ಉತ್ತರಾಖಂಡ್ ನಲ್ಲೂ ವರ್ಷಧಾರೆ ಸುರಿಯುವ ನಿರೀಕ್ಷೆ ಇದೆ.  ಅಂಡಮಾನ್ ನ ಸಮುದ್ರ ತೀರಪ್ರದೇಶ, ಬಂಗಾಳಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಈಶಾನ್ಯ ಪ್ರದೇಶದಲ್ಲಿ ಶೀತ ವಾತಾವರಣವಿರಲಿದೆ. ದೆಹಲಿಯಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

5 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

2 days ago