20.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಗುಡುಗು ಸಹಿತ ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಧಾರವಾಡ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…