ಪೂರ್ವ ರಾಜಸ್ತಾನದಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ | ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ

August 24, 2025
7:22 AM

ಪೂರ್ವ ರಾಜಸ್ತಾನದಲ್ಲಿ  ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು  ಭಾರತೀಯ ಹವಾಮಾನ ಇಲಾಖೆ  ರೆಡ್ ಅಲರ್ಟ್ ನೀಡಿದೆ. ಮುಂದಿನ  ಎರಡರಿಂದ ಮೂರು ದಿನಗಳ ವರೆಗೆ ದೆಹಲಿ, ಹರಿಯಾಣ, ಬಿಹಾರ, ಜಾರ್ಖಂಡ, ಛತ್ತೀಸ್ ಗಢ,  ಗುಜರಾತ್, ಪಂಜಾಬ್, ಉತ್ತರಾಖಂಡ್ , ಮಧ್ಯ ಪ್ರದೇಶ ಹಾಗೂ ಉತ್ತರ ಪ್ರದೇಶದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲೂ ಇದೇ ಪರಿಸ್ಥಿತಿ ಇರಲಿದೆ. ಬಿಹಾರ, ಕರ್ನಾಟಕದ ಒಳನಾಡು, ಜಮ್ಮುಮತ್ತು  ಕಾಶ್ಮೀರ, ಲಡಾಖ್ ,ಸಿಕ್ಕಿಂ ಮತ್ತು ತೆಲಂಗಾಣದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ  ಮಿಂಚು ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು  ಐಎಂಡಿ  ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror