ಪೂರ್ವ ರಾಜಸ್ತಾನದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮುಂದಿನ ಎರಡರಿಂದ ಮೂರು ದಿನಗಳ ವರೆಗೆ ದೆಹಲಿ, ಹರಿಯಾಣ, ಬಿಹಾರ, ಜಾರ್ಖಂಡ, ಛತ್ತೀಸ್ ಗಢ, ಗುಜರಾತ್, ಪಂಜಾಬ್, ಉತ್ತರಾಖಂಡ್ , ಮಧ್ಯ ಪ್ರದೇಶ ಹಾಗೂ ಉತ್ತರ ಪ್ರದೇಶದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲೂ ಇದೇ ಪರಿಸ್ಥಿತಿ ಇರಲಿದೆ. ಬಿಹಾರ, ಕರ್ನಾಟಕದ ಒಳನಾಡು, ಜಮ್ಮುಮತ್ತು ಕಾಶ್ಮೀರ, ಲಡಾಖ್ ,ಸಿಕ್ಕಿಂ ಮತ್ತು ತೆಲಂಗಾಣದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…