ತಗ್ಗದ ಮಳೆಯಬ್ಬರ | ಇಂದೂ ಆರೆಂಜ್‌ ಎಲರ್ಟ್‌ | ಮುಂದುವರಿದ 100 ಮಿಮೀ ಮಳೆ ದಾಖಲು |

July 11, 2022
10:13 AM
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ ಇಂದು ಆರೆಂಜ್‌ ಎಲರ್ಟ್‌ ಇದೆ. ಹೀಗಾಗಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.ಸುಳ್ಯದ ಕಲ್ಲಾಜೆ ಪ್ರದೇಶದಲ್ಲಿ  107 ಮಿಮೀ ಮಳೆಯಾಗಿದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 155 ಮಿಮೀ ಮಳೆಯಾಗಿದೆ.
 ಮುಂದಿನ 24 ಗಂಟೆಗಳ ಕಾಲ ಆರೆಂಜ್‌ ಎಲರ್ಟ್‌ ಇದೆ. ಉತ್ತಮ ಮಳೆಯಾಗಬಹುದು.
ಎಲ್ಲೆಲ್ಲೆ ಎಷ್ಟು ಮಳೆ ?
  •  ಸುಳ್ಯ 115 ಮಿಮೀ,
  • ಕಲ್ಲಾಜೆಯಲ್ಲಿ 107 ಮಿಮೀ,
  • ಮಡಪ್ಪಾಡಿ 94  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 91 ಮಿಮೀ,
  • ಕಮಿಲ 83 ಮಿಮೀ ,
  • ಬಾಳಿಲ 81 ಮಿಮೀ ,
  • ಕೊಲ್ಲಮೊಗ್ರ 85 ಮಿಮೀ,
  • ಸುಬ್ರಹ್ಮಣ್ಯ 129 ಮಿಮೀ ,
  • ಕಲ್ಮಡ್ಕ 68 ಮಿಮೀ,
  • ಬಳ್ಪ 94 ಮಿಮೀ,
  • ಬೆಳ್ಳಾರೆ 80ಮಿಮೀ ,
  • ಬೆಳ್ತಂಗಡಿ 101  ಮಿಮೀ,
  • ಪುತ್ತೂರು ಮುಂಡೂರು 110 ಮಿಮೀ ,
  • ಕೋಡಿಂಬಾಳ 92 ಮಿಮೀ,
  • ಬಂಟ್ವಾಳ 72 ಮಿಮೀ,
  • ಮಂಗಳೂರು 53 ಮಿಮೀ,
  • ಕಾರ್ಕಳದಲ್ಲಿ 92 ಮಿಮೀ ಮಳೆಯಾಗಿದೆ. 
ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಈಗಲೂ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ನೇತ್ರಾವತಿ ನದಿ ಇಂದು ಅಪಾಯಮಟ್ಟದಿಂದ ಕೆಳಗೆ ಹರಿಯುತ್ತಿದೆ. ಉಳಿದಂತೆ ಗ್ರಾಮೀಣ ಭಾಗದ ನದಿ,ಹೊಳೆಗಳು ತುಂಬಿ ಹರಿಯುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror