Advertisement
ಸುದ್ದಿಗಳು

ತಗ್ಗಿದ ಮಳೆಯಬ್ಬರ | ಮಲೆನಾಡು ಪ್ರದೇಶದಲ್ಲಿ 100 ಮಿಮೀ ಗಿಂತ ಅಧಿಕ ಮಳೆ ದಾಖಲು | ಚೆಂಬು ಪ್ರದೇಶದಲ್ಲಿ ಸತತ ಉತ್ತಮ ಮಳೆ ದಾಖಲು |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಇದ್ದರೂ ಇದೀಗ ಮಳೆ ಕಡಿಮೆಯಾಗಿದೆ. ಕೆಲವು ಕಡೆ ಬಿಸಿಲು ಕಂಡಿದೆ. ವಾರದ ಬಳಿಕ ಬಿಸಿಲಿನ ವಾತಾವರಣ ಕಂಡುಬಂತು. ಆದರೆ ಇಂದು ಆರೆಂಜ್‌ ಎಲರ್ಟ್‌ ಇದೆ. ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಹೆಚ್ಚು ಮಳೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 102 ಮಿಮೀ ಮಳೆಯಾಗಿದೆ.
ಎಲ್ಲೆಲ್ಲೆ ಎಷ್ಟು ಮಳೆ ?
  • ಸುಳ್ಯ 89 ಮಿಮೀ,
  • ಕಲ್ಲಾಜೆಯಲ್ಲಿ 136 ಮಿಮೀ,
  • ಮಡಪ್ಪಾಡಿ 108  ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 91 ಮಿಮೀ,
  • ಕಮಿಲ 100 ಮಿಮೀ ,
  • ಬಾಳಿಲ 88 ಮಿಮೀ ,
  • ಕೊಲ್ಲಮೊಗ್ರ 111 ಮಿಮೀ,
  • ಸುಬ್ರಹ್ಮಣ್ಯ 135 ಮಿಮೀ ,
  • ಕಲ್ಮಡ್ಕ 90 ಮಿಮೀ,
  • ಬಳ್ಪ 97 ಮಿಮೀ,
  • ಬೆಳ್ಳಾರೆ 70ಮಿಮೀ ,
  • ಬೆಳ್ತಂಗಡಿ 77  ಮಿಮೀ,
  • ಪುತ್ತೂರು ಮುಂಡೂರು 50 ಮಿಮೀ ,
  • ಕೋಡಿಂಬಾಳ 75 ಮಿಮೀ,
  • ಬಂಟ್ವಾಳ(ಕೈರಂಗಳ) 13 ಮಿಮೀ,
  • ಮಂಗಳೂರು 23 ಮಿಮೀ,
  • ಕಾರ್ಕಳದಲ್ಲಿ 100 ಮಿಮೀ ಮಳೆಯಾಗಿದೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago