ನೈರುತ್ಯ ಮುಂಗಾರು ತೀವ್ರ |  ಹೆಚ್ಚಿನ ಸ್ಥಳಗಳಲ್ಲಿ ಇಂದು ಮಳೆ

August 29, 2025
8:01 AM

ರಾಜ್ಯದ ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ತೀವ್ರವಾಗಿತ್ತು. ರಾಜ್ಯಾದ್ಯಂತ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ನಲ್ಲಿ 20 ಸೆಂ.ಮೀ, ಗೇರುಸೊಪ್ಪೆಯಲ್ಲಿ  15 ಸೆಂ.ಮೀ., ಹೊನ್ನಾವರದಲ್ಲಿ 14 ಸೆಂ.ಮೀ., ಮಳೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಜಿಲ್ಲೆಗಳಲ್ಲಿ ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಮದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ
March 15, 2026
1:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror