ರಾಜ್ಯದ ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ತೀವ್ರವಾಗಿತ್ತು. ರಾಜ್ಯಾದ್ಯಂತ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ನಲ್ಲಿ 20 ಸೆಂ.ಮೀ, ಗೇರುಸೊಪ್ಪೆಯಲ್ಲಿ 15 ಸೆಂ.ಮೀ., ಹೊನ್ನಾವರದಲ್ಲಿ 14 ಸೆಂ.ಮೀ., ಮಳೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಇಂದು ಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಮದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…