ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ ಮರಗಳು ನೆಲಕ್ಕುರುಳಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಬಿತ್ತನೆಗಾಗಿ ಭೂಮಿ ಹದಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel