ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

May 3, 2025
9:23 PM

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ  ಮರಗಳು  ನೆಲಕ್ಕುರುಳಿದ್ದು,  ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಬಿತ್ತನೆಗಾಗಿ ಭೂಮಿ ಹದಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror