ಶುಕ್ರವಾರವೂ ವಿವಿದೆಡೆ ಮಳೆಯಾಗಿತ್ತು. ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ಶುಕ್ರವಾರವೂ ಉತ್ತಮ ಮಳೆಯಾಗಿದೆ. 15 ಮಿಮೀ ಮಳೆ ದಾಖಲಾಗಿದೆ. ಉಳಿದಂತೆ ಹರಿಹರ-ಮಲ್ಲಾರ 15 ಮಿಮೀ, ಕೊಲ್ಲಮೊಗ್ರ 14 ಮಿಮೀ, ಮಡಪ್ಪಾಡಿ 4 ಮಿಮೀ, ಸುಬ್ರಹ್ಮಣ್ಯ 4 ಮಿಮೀ, ಮೆಟ್ಟಿನಡ್ಕ 3 ಮಿಮೀ, ಕಾರ್ಕಳ ತಾಲೂಕು ಬಜಗೋಳಿ 3 ಮಿಮೀ, ಕೊಡಗು ಜಿಲ್ಲೆಯ ಚೆಂಬು 5 ಮಿಮೀ, ಮಳೆ ದಾಖಲಾಗಿದೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…