ಉತ್ತರದಲ್ಲಿ ಉತ್ತಮ ಮಳೆ | ರಾಯಚೂರು-ಕಲ್ಬುರ್ಗಿಯಲ್ಲಿ ಮಳೆಗೆ ಜನಜೀವನ ತತ್ತರ

September 26, 2020
12:07 PM

ತ್ತರ ಕರ್ನಾಟದಲ್ಲಿ  ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಹೀಗಾಗಿ ಸಹಜ ಜನಜೀವನ ಅಸ್ತವ್ಯಸ್ತವಾಗಿದೆ. ರಾಯಚೂರು, ಕಲಬುರ್ಗಿ , ಗದಗ ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗುತ್ತಿದೆ. 

ರಾಯಚೂರು  ಜಿಲ್ಲೆಯಲ್ಲಿ ಶನಿವಾರ ಬೆಳಗಿನಿಂದಲೇ ಮಳೆಯಾಗುತ್ತಿದೆ. ರಾಯಚೂರು ನಗರದ ಬಡಾವಣೆ ರಸ್ತೆಗಳು ನೀರಿನಿಂದ ಆವೃತವಾಗಿವೆ. ಹೀಗಾಗಿ ವಾಹನ ಸಂಚಾರ ದುಸ್ತರವಾಗಿದೆ.

ಕಲಬುರ್ಗಿ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು  ವಿವಿಧ ಗ್ರಾಮದ ತಗ್ಗುಪ್ರದೇಶದಲ್ಲಿನ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಧೋಳ 147 ಮಿ.ಮೀ ದಾಖಲೆ  ಮಳೆಯಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror